Loading..!

ಮೈಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 183 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:Jan. 16, 2020
not found
Mysore Women and Child Development Dept Recruitment 2020:

ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸಲು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸುಮಾರು 34 ಅಂಗನವಾಡಿ ಕಾರ್ಯಕರ್ತೆ, 16 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 39 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

* ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 16 ಜನವರಿ 2020
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 15 ಫೆಬ್ರುವರಿ 2020
No. of posts:  183
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Basavaraju J Jan. 17, 2020, 5:20 p.m.