ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(Mymul) ನೇಮಕಾತಿ : 174 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:Sept. 11, 2019

Mymul recruitment 2019:
ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶಗಳಿಂದ ಹಾಲನ್ನು ಸಂಗ್ರಹಿಸಿ, ಸಂಸ್ಕರಿಸಿ, ವಿವಿಧ ಉತ್ಪನ್ನಗಳ ತಯಾರಿಕೆ ಮಾಡಿ ‘ನಂದಿನಿ’ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದ್ದು, ಅದರ ಕಾರ್ಯಾಚರಣೆಯನ್ನು ಬಲಪಡಿಸಲು ಈ ಕೆಳಗೆ ನಮೂದಿಸಿರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

No. of posts: 174
Comments