Loading..!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿ 2019 : ಪದವೀಧರ ಅಭ್ಯಥಿಗಳಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
| Date:June 15, 2019
not found
NABARD Recruitment 2019 :

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಇಲ್ಲಿ ಖಾಲಿ ಇರುವ ಒಟ್ಟು 8 ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 26,2019 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
No. of posts:  79
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments