ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:June 16, 2023

ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ 83 ಸ್ಟೆನೋಗ್ರಾಫರ್ ಮತ್ತು ಪ್ರೈವೇಟ್ ಸೆಕ್ರೆಟರಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 83
- ಸ್ಟೆನೋಗ್ರಾಫರ್ - 52
- ಪ್ರೈವೇಟ್ ಸೆಕ್ರೆಟರಿಸ್ - 31
No. of posts: 83
Comments