ರಾಷ್ಟೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:April 13, 2020

ರಾಷ್ಟೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 30-04-2020 ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ:
* ವಿಜ್ಞಾನಿ- ‘ಬಿ’ : 288
* ವೈಜ್ಞಾನಿಕ / ತಾಂತ್ರಿಕ ಸಹಾಯಕ - ‘ಎ’ : 207
ಈ ನೇಮಕಾತಿಯ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಹುದ್ದೆಗಳ ವಿವರ:
* ವಿಜ್ಞಾನಿ- ‘ಬಿ’ : 288
* ವೈಜ್ಞಾನಿಕ / ತಾಂತ್ರಿಕ ಸಹಾಯಕ - ‘ಎ’ : 207
ಈ ನೇಮಕಾತಿಯ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 495
Comments