ನವೋದಯ ವಿದ್ಯಾಲಯ ಸಮಿತಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Bhagya R K | Date:April 23, 2024
ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ 500 ಪೋಸ್ಟ್ ಗ್ರಾಜುಯೇಟ್ ಟೀಚರ್ ಮತ್ತು ಟ್ರೈನ್ಡ್ ಗ್ರಾಜುಯೇಟ್ ಟೀಚರ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26 ಏಪ್ರಿಲ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 500
* Post Graduate Teachers (PGTs) : 283
* Trained Graduate Teachers (TGTs) : 217
No. of posts: 500
Comments