ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:May 18, 2024
ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 06 ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 24 ಮೇ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Conference Room, 5th Floor, DEPFE, G.B. Pant Building,
NCERT, Sri Aurobindo Marg, New Delhi
No. of posts: 6
Comments