ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:April 6, 2024
ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ63 ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 63
Deputy General Manager (Administration) : 2
Deputy General Manager (Legal) : 1
Deputy General Manager (Technical) : 30
Manager (Technical) : 30
No. of posts: 63
Comments