ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Tajabi Pathan | Date:April 19, 2023

ರಾಷ್ಟ್ರೀಯ ವಸತಿ ಬ್ಯಾಂಕ್ (ನ್ಯಾಷನಲ್ ಹೌಸಿಂಗ್ ಬ್ಯಾಂಕ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13-ಮೇ-2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 40
ಹಿರಿಯ ಯೋಜನಾ ಹಣಕಾಸು ಅಧಿಕಾರಿ - 20
ಯೋಜನೆಯ ಹಣಕಾಸು ಅಧಿಕಾರಿ - 20
No. of posts: 40
Comments