Loading..!

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Tags: Degree
Published by: Yallamma G | Date:Aug. 30, 2023
not found

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ತಾಂತ್ರಿಕ ಮೇಲ್ವಿಚಾರಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- ಆಸಕ್ತ ಅಭ್ಯರ್ಥಿಗಳು ದಿನಾಂಕ 02-09-2023 ರಂದು ಬೆಳ್ಳಿಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
ಆರೋಗ್ಯ ಭವನ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ, ಆವರಣ ಹಾವೇರಿ-581110  


* ದಿನಾಂಕ 02-09-2023 ರಂದು ಬೆಳ್ಳಿಗೆ 10:00 ಗಂಟೆಯಿಂದ ಮದ್ಯಾಹ್ನ 01:00 ಗಂಟೆಯವರೆಗೆ  ಆರೋಗ್ಯ ಭವನ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ, ಆವರಣ ಹಾವೇರಿ ಇಲ್ಲಿ ಅರ್ಜಿಯನ್ನು ವಿತರಿಸಲಾಗುವುದು ಹಾಗೂ ಅದೇ ದಿನ ಅರ್ಜಿ ಜೊತೆಗೆ ಮೂಲ ದಾಖಲೆಗಳನ್ನು ಪರಿಶೀಲಿಸಿ ಭರ್ತಿಮಾಡಿ ಪಡೆಯಲಾಗುವುದು.
-ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

No. of posts:  1

Comments

User Sept. 1, 2023, 1:21 p.m.
User Sept. 1, 2023, 1:21 p.m.
User Sept. 1, 2023, 1:22 p.m.