ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:April 4, 2024
ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 50 ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಮೆಕ್ಯಾನಿಸ್ಟ್ ಮತ್ತು ವೆಲ್ದರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12-04-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 50
ಎಲೆಕ್ಟ್ರಿಷಿಯನ್ - 25
ಫಿಟ್ಟರ್ - 06
ಮೆಕ್ಯಾನಿಕ್ (ಮೋಟಾರ್ ವೆಹಿಕಲ್) - 02
ಟರ್ನರ್ - 01
ಮೆಕ್ಯಾನಿಸ್ಟ್ - 01
ವೆಲ್ದರ್ (ಗ್ಯಾಸ್ & ಎಲೆಕ್ಟ್ರಿಕ್) - 02
ಕೋಪ - 13
No. of posts: 50
Comments