ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Published by: Tajabi Pathan | Date:April 28, 2023

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 44 ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/06/2023 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸಲು ಕಛೇರಿ ವಿಳಾಸ:
"SP(Adm), NIA HQ, Opposite CGO complex, Lodhi Road, New Delhi 110003"
No. of posts: 44
Comments