ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೊ.ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Bhagya R K | Date:Jan. 22, 2024
ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾ ಕಂಪನಿಯಾದ ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೊ.ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 300 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ01/02/2024 ರಿಂದ ಆರಂಭಗೊಂಡು ದಿನಾಂಕ 15/02/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts: 300
Comments