ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:April 23, 2024
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 06 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರಿಸರ್ಚ್ ಆಫೀಸರ್ ಮತ್ತು ಸೀನಿಯರ್ ರೆಸಿಡೆಂಟ್ Psychiatry ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ07/05/2024 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Executive Chamber, 2nd floor of Director’s Office,
NIMHANS, Bangalore 560029.
No. of posts: 55
Comments