Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:May 20, 2024
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ19 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು 3 ವರ್ಷಗಳ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28/05/2024 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಯುವ ಸ್ಥಳ :
Board Room and Exam Hall, NBRC 4th Floor, 
NIMHANS Bangalore-29

No. of posts:  19

Comments