Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:July 18, 2024
not found
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ ಫೀಲ್ಡ್ ಡೇಟಾ ಕಲೆಕ್ಟರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
No. of posts:  4

Comments