NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Aug. 2, 2023

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 294 ಜನರಲ್ ಮ್ಯಾನೇಜರ್, ಮತ್ತು ವ್ಯವಸ್ಥಾಪಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 04-08-2023 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ : 294
ಜನರಲ್ ಮ್ಯಾನೇಜರ್ - 03
ಉಪ ಪ್ರದಾನ ವ್ಯವಸ್ಥಾಪಕರು - 32
ಹೆಚ್ಚುವರಿ ಮುಖ್ಯ ವ್ಯವಸ್ಥಾಪಕರು - 08
ಕಾರ್ಯನಿರ್ವಾಹಕ ಇಂಜಿನಿಯರ್ - 223
ವ್ಯವಸ್ಥಾಪಕ - 10
ಮ್ಯಾನೇಜರ್ - 06
ಉಪ ವ್ಯವಸ್ಥಾಪಕರು - 06
ಸಹಾಯಕ ಕಾರ್ಯನಿರ್ವಾಹಕ ವ್ಯವಸ್ಥಾಪಕರು - 06
No. of posts: 294
Comments