Loading..!

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 25, 2024
not found

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 36 ಎಸ್ಎಕ್ಯುಟಿವ್ ಆಪರೇಷನ್ ಮತ್ತು ಎಸ್ಎಕ್ಯುಟಿವ್ ಮೈಂಟೆನನ್ಸ್  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ20/05/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಟಾರಿಯ ಪ್ರಜೆ ಯಾಗಿರಬೇಕು.
ಹುದ್ದೆಗಳ ವಿವರ : 36
Executive Operation : 24
Executive Maintenance : 12

No. of posts:  36

Comments