Loading..!

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 197 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:June 28, 2024
not found

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ 197 ಟ್ರೇಡ್ ಅಪ್ರೆಂಟಿಸ್, ಗ್ರ್ಯಾಜುಯೆಟ್ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ  ಅಭ್ಯರ್ಥಿಗಳು ಕೊನೆಯ ದಿನಾಂಕ 09 ಜುಲೈ 2024 ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  197

Comments