ನವಮಂಗಳೂರು ಬಂದರು ಪ್ರಾಧಿಕಾರ (NMPA)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:June 18, 2023

ನವಮಂಗಳೂರು ಬಂದರು ಪ್ರಾಧಿಕಾರ (NMPA)ದಲ್ಲಿ ಖಾಲಿ ಇರುವ ಖಾಲಿ ಇರುವ27 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 27
Comments