ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:March 26, 2024
ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ 63 ಇಂಜಿನಿಯರ್ ಮತ್ತು ಎಸ್ಎಕ್ಯುಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ13/04/2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ : 63
Engineer (RE-Civil) : 20
Engineer (RE-Electrical) : 29
Engineer (RE-Mechanical) : 09
Executive (HR) : 1
Engineer (CDM) : 01
Executive (Finance) : 01
Engineer (IT) : 01
Executive (CC): 01
No. of posts: 63
Comments