ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:July 31, 2023

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 69 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ದಿನಾಂಕ 07/08/2023 ರಿಂದ 12/08/2023 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ :
Electrical Supervisor 4
Assistant Rig Electrician 8
Assistant Fitter 2
Assistant Diesel Mechanic 3
Rig Maintenance Assistant 10
Assistant Mechanic Pump/ Assistant Mechanic-ICE 42
No. of posts: 69
Comments