ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 27, 2024

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 35 ಸಹಾಯಕ ಸಲಹೆಗಾರ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೋಂದಣಿ-ಕಮ್-ಅರ್ಜಿ ಸಲ್ಲಿಸುವ ದಿನಾಂಕ: 05/ಮೇ/2023ರಂದು ಕೊನೆಗೊಳ್ಳಲಿದೆ.
ಅರ್ಜಿ ಸಲ್ಲಿಸುವ ವಿಳಾಸ :
Office of the Incharge, HR-ER,
First Floor, Admin Building, ONGC Hazira Plant
PO ONGC Nagar, Bhatpore.
Surat-394550
No. of posts: 35
Comments