ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 28, 2024
ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 32 ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಅಥವಾ ಇ-ಮೇಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/ಮೇ/2024. ಈ ಹುದ್ದೆಗಳಿಗೆ ಡ್ರಿಲ್ಲಿಂಗ್ ಆಪರೇಷನ್ ಹಾಗೂ ಮೆಂಟೆನೆನ್ಸ್ ನಲ್ಲಿ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Eligible candidate(s) can also submit the format in person in P&C Cell,
Well Services at OT Complex, Assam
Asset, respectively
ಇ-ಮೇಲ್ ವಿಳಾಸ :
basant_varun2@ongc.co.in, kalsi_sk@ongc.co.in
No. of posts: 32
Comments