Loading..!

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 240 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:May 25, 2023
not found

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 240 ಆಫೀಸ್, ಮ್ಯಾನೇಜರ್ ಮತ್ತು Sr.ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ  ಭಾರತೀಯ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊನೆಯ ದಿನಾಂಕ11/06/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ: 240
Officer : 224
Manager : 11
Sr Manager : 5

No. of posts:  240

Comments