ಪ್ರಾಜೆಕ್ಟ್ಸ್ & ಡೆವಲಪ್ಮೆಂಟ್ ಇಂಡಿಯಾ ಲಿಮಿಟೆಡ್ (PDIL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
Published by: Jyoti Angadi | Date:Aug. 29, 2024
ಪ್ರಾಜೆಕ್ಟ್ಸ್ & ಡೆವಲಪ್ಮೆಂಟ್ ಇಂಡಿಯಾ ಲಿಮಿಟೆಡ್ (PDIL)ದಲ್ಲಿ ಖಾಲಿ ಇರುವ 57 ಸಿವಿಲ್, ಎಲೆಕ್ಟ್ರಿಕಲ್,ಮೆಕ್ಯಾನಿಕಲ್ ವಿಭಾಗಗಳ ಇಂಜೀನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ11-09-2024ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 57
Comments