ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL)ನಲ್ಲಿ 2025ನೇ ಸಾಲಿನ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
ವ್ಯವಸ್ಥಾಪಕ (ವಿದ್ಯುತ್) - 09
ಉಪ ವ್ಯವಸ್ಥಾಪಕ (ವಿದ್ಯುತ್) - 48
ಸಹಾಯಕ ವ್ಯವಸ್ಥಾಪಕ (ವಿದ್ಯುತ್) - 58
ಮಹತ್ವದ ಮಾಹಿತಿಗಳು :
- ಅಧಿಸೂಚನೆ ಸಂಖ್ಯೆ : CC /01/2025
- ಹುದ್ದೆಗಳ ಹೆಸರು : ಎಕ್ಸಿಕ್ಯೂಟಿವ್ ಹುದ್ದೆಗಳು
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 12-03-2025
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 18-02-2025
ಅರ್ಜಿ ಶುಲ್ಕ :
- ಸಾಮಾನ್ಯ ಹಾಗೂ ಇತರ ವರ್ಗಗಳ ಅಭ್ಯರ್ಥಿಗಳಿಗೆ : 500/-
- SC/ST/PwBD/ಮಾಜಿ ಸೈನಿಕರಿಗೆ : ಮುಕ್ತ
ವಯೋಮಿತಿ :
- ಗರಿಷ್ಠ ವಯೋಮಿತಿ: 39 ವರ್ಷ
- ವಯೋಮಿತಿ ಸಡಿಲಿಕೆ ಸರ್ಕಾರದ ನಿಯಮಾವಳಿಯಂತೆ ಲಭ್ಯವಿದೆ.
ಶೈಕ್ಷಣಿಕ ಅರ್ಹತೆ :
- ಅಭ್ಯರ್ಥಿಗಳು B.Sc, B.Tech/B.E ಪದವಿಯನ್ನು ಪಡೆದಿರಬೇಕು.
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಆಸಕ್ತರು ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬಹುದು.
Comments