ಪ್ರಸಾರ್ ಭಾರತಿಯಲ್ಲಿ 60 ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಹರಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ
| Date:July 24, 2019
ಪ್ರಸಾರ್ ಭಾರತಿಯಲ್ಲಿ 60 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಪ್ರಸಾರ್ ಭಾರತಿಯ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೆಳಲಾಗಿರುವ ಮಾಹಿತಿಯನ್ನು ಸರಿಯಾದ ಕ್ರಮದಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕೊನೆಯ ದಿನಾಂಕ ಆಗಸ್ಟ್ 6,2019ರೊಳಗೆ ಪೋಸ್ಟ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 60
Comments