ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:July 1, 2020

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30-07-2020 ಆಗಿರುತ್ತದೆ.
Comments