Loading..!

ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:June 20, 2019
not found
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 16-07-2019 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬೇಕು.
No. of posts:  11
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments