ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ‘ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:June 12, 2023

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 35 ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 30/06/2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 35
Comments