Loading..!

ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ, ಸಹಾಯಕ ಬೋಧಕ (ಪುರುಷ ಮತ್ತು ಮಹಿಳಾ), ಸೈನಿಕ ಹಾಗೂ ಚಾಲಕ ಹುದ್ದೆಗೆ ಅರ್ಜಿ - 2019
| Date:Jan. 30, 2019
not found
ಗೃಹರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ, ಸಹಾಯಕ ಬೋಧಕ (ಪುರುಷ ಮತ್ತು ಮಹಿಳಾ), ಸೈನಿಕ ಹಾಗೂ ಚಾಲಕ ಹುದ್ದೆಗೆ ಅರ್ಜಿ - 2019
ಕರ್ನಾಟಕ ರಾಜ್ಯದ, ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಸಹಾಯಕ ಭೋದಕ ಸೈನಿಕ ಹಾಗೂ ಚಾಲಕ ಹುದ್ದೆಗಳ ನೇರ ನೇಮಕಾತಿಗಾಗಿ ಈ ಕೆಳಕಾಣಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments