ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 1036 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:Jan. 6, 2025
ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ1036 ಚೀಫ್ ಲಾ ಅಸಿಸ್ಟೆಂಟ್, ಜೂನಿಯರ್ ಟ್ರಾನ್ಸ್ ಲೇಟರ್, ಲೈಬ್ರರಿಯನ್, ಮ್ಯೂಸಿಕ್ ಟೀಚರ್, ಲ್ಯಾಬರೇಟರಿ ಅಸಿಸ್ಟೆಂಟ್ ಮತ್ತು ಸೀನಿಯರ್ ಪಬ್ಲಿಸಿಟಿ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 1036
Comments