ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:July 8, 2023

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 25 ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 25
Comments