ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:Jan. 23, 2024
![not found](/media/notifications/images/Others/SAI_fDLKBUR.png)
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿಯಲ್ಲಿ ಖಾಲಿ ಇರುವ 25 ಯಂಗ್ ಪ್ರೊಫೆಷನಲ್ (ಜನರಲ್ ಮ್ಯಾನೇಜೆಮೆಂಟ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05/02/20245:00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
No. of posts: 25
Comments