ಭಾರತೀಯ ಉಕ್ಕು ಪ್ರಾಧಿಕಾರ(SAIL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:April 18, 2023

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ(SAIL) ಖಾಲಿ ಇರುವ 239 ಫಿಟ್ಟರ್, ರಿಗ್ಗರ್, ಮಷಿನಿಸ್ಟ, ಮೆಕ್ಯಾನಿಕ್ ಮತ್ತು ಟರ್ನರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 239
Comments