Loading..!

ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:Feb. 28, 2024
not found

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ 341 ಆಪರೇಟರ್ ಕಮ್ ಟೆಕ್ನಿಷಿಯನ್ (ಟ್ರೈನಿ) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 26 ಫೆಬ್ರುವರಿ 2024 ಹಾಗೂ ಕೊನೆಯ ದಿನಾಂಕ 18 ಮಾರ್ಚ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 341 
Operation Cum Technician Trainee – Metallurgy - 57
Operation Cum Technician Trainee – Electrical - 64
Operation Cum Technician Trainee – Mechanical - 100
Operation Cum Technician Trainee– Instrumentation - 39
Operation Cum Technician Trainee – Civil - 18
Operation Cum Technician Trainee – Chemical - 18
Operation Cum Technician Trainee – Ceramic - 06
Operation Cum Technician Trainee – Electronics - 08
Operation Cum Technician Trainee – Computer/IT - 20
Operation Cum Technician Trainee – Draughtsman - 02

No. of posts:  341

Comments