ಎಸ್‌ಬಿಐ ನೇಮಕಾತಿ (SBI Recruitment) 8,904 ಕ್ಲರ್ಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:June 15, 2019
SBI Recruitment 2019 :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ : 8,904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಮೇ 3,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಹುದ್ದೆಗಳಿಗೆ ಸೇರಲು ಕೇಳಲಾಗಿರುವ ಅರ್ಹತೆಗಳ ಬಗೆಗೆ ತಿಳಿಯಲು ಮುಂದೆ ಓದಿ.

No. of posts: 8904
Comments