Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 186 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:June 10, 2024
not found

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 186 ಟ್ರೇಡ್ ಫೈನಾನ್ಸ್ ಆಫೀಸರ್, ಸಪೋರ್ಟ್ ಆಫೀಸರ್, ಚಾರ್ಟೆಡ್ ಅಕೌಂಟೆಂಟ್, ರೀಸರ್ಚ ಅನಾಲಿಸ್ಟ್, ಮಾರ್ಕೆಟ್ ರಿಸ್ಕ್ ಸ್ಪೇಸೆಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 07- ಜೂನ್ 2024 ಹಾಗೂ ಕೊನೆಯ ದಿನಾಂಕ 26/ ಜೂನ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

No. of posts:  186

Comments