ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:March 28, 2024
ಭಾರತದ ಅತಿದೊಡ್ಡ ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 87 ಸೀನಿಯರ್ ಮೆಡಿಕಲ್ ಸ್ಪೆಷಲಿಸ್ಟ್ (E4)/ ಮೆಡಿಕಲ್ ಸ್ಪೆಷಲಿಸ್ಟ್ (E3), ಸೀನಿಯರ್ ಮೆಡಿಕಲ್ ಆಫೀಸರ್ (E3) ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ (ಡೆಂಟಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11/04/2024 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ : 87
Sr Medical Specialist (E4)/ Medical Specialist (E3) - 58
Sr Medical Officer (E3) - 27
Sr Medical Officer (Dental) (E3) - 02
No. of posts: 87
Comments