Loading..!

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ
| Date:June 24, 2019
not found
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಈ ಕೆಳಕಂಡ 03 ಬ್ಯಾಕ್‍ಲಾಗ್ ಹುದ್ದೆಗಳನ್ನುನೇಮಕ ಮಾಡಿಕೊಳ್ಳಲು ಸರ್ಕಾರದ ಅಧಿಸೂಚನೆ ಹೊರಡಿಸಿದೆ. ಪರಿಶಿಷ್ಟ ಜಾತಿ(ಎಸ್.ಸಿ) / ಪರಿಶಿಷ್ಟ ಪಂಗಡ (ಎಸ್.ಟಿ) ಅಭ್ಯರ್ಥಿಗಳಿಂದ ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿ ಫಾರಂ ಅನ್ನು ಅಗತ್ಯ ದಾಖಲೆಗಳೊಂದಿಗೆ

ವ್ಯವಸ್ಥಾಪಕ ನಿರ್ದೇಶಕರು,
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ.,
ಮಾಚೇನಹಳ್ಳಿ, ನಿದಿಗೆ(ಅಂಚೆ), ಶಿವಮೊಗ್ಗ-577 222
ಇವರಿಗೆ ಖುದ್ದಾಗಿ / ಅಂಚೆ / ಕೋರಿಯರ್ ಮೂಲಕ ಸಲ್ಲಿಸಬೇಕು.

ವಿಶೇಷ ಸೂಚನೆ: ದಿನಾಂಕ: 24-06-2019 ರ ಸಂಜೆ 5.00 ಗಂಟೆ ಒಳಗಾಗಿ ತಲುಪಿಸತಕ್ಕದ್ದು.ನಿಗದಿತ ದಿನಾಂಕ / ವೇಳೆ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಬೆಳಿಗ್ಗೆ 10.೦೦ ರಿಂದ ಸಂಜೆ 5.00 ಗಂಟೆಯವರೆಗೆ

ಸಹಾಯವಾಣಿ ದೂರವಾಣಿ ಸಂಖ್ಯೆ : 08182-246161, 246163 ಮೂಲಕ ಸಂಪರ್ಕಿಸಬಹುದಾಗಿದೆ.

ಹುದ್ದೆಗಳ ವಿವರ:
* ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) -01
* ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) -01
* ಮಾರುಕಟ್ಟೆ ಸಹಾಯಕ ದರ್ಜೆ-2 - 01
No. of posts:  3
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments