Loading..!

ವಿಜಯಪುರ ಜಿಲ್ಲೆಯ ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:July 11, 2024
not found

ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವಿಜಯಪುರ ಇಲ್ಲಿ ಖಾಲಿ ಇರುವ 48 ಪ್ರಧಾನ ವ್ಯವಸ್ಥಾಪಕರು, ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ, ಕಂಪ್ಯೂಟರ್ ಇಂಜಿನಿಯರ್, ಜೂನಿಯರ್ ಮ್ಯಾನೇಜರ್, ಹಿರಿಯ ಸಹಾಯಕ,  ಮತ್ತು ವಾಹನ ಚಾಲಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  48

Comments

User July 12, 2024, 10:31 a.m.