ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:Jan. 21, 2025
ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 300 ಫೀಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್(Diploma) ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್(ITI) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 21/01/2025 ರಿಂದ ಆರಂಭಗೊಂಡು 10/02/2025 ರಂದು ಕೊನೆಗೊಳ್ಳುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 300
Comments