ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 4232 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:Jan. 27, 2025

ರೈಲ್ವೆ ನೇಮಕಾತಿ ಕೇಂದ್ರ (RRC) ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ 4232 AC ಮೆಕ್ಯಾನಿಕ್, ಕಾರ್ ಪೇಂಟರ್, ವೆಲ್ಡರ್, ಎಲೆಕ್ಟ್ರಿಷನ್, ಫೈಟರ್, ಮಷಿನಿಷ್ಟ್, ಮೋಟರ್ ಮೆಕ್ಯಾನಿಕ್, ಪೈಂಟರ್ ಮತ್ತು ಪವರ್ ಮೆಂಟೆನೆನ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 4232
Comments