ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಕ್ರೀಡಾ ಕೋಟಾ ಹುದ್ದೆಗಳ ಭರ್ಜರಿ ನೇಮಕಾತಿ | SSLC / PUC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Jan. 6, 2025
ರೈಲ್ವೆ ನೇಮಕಾತಿ ಕೇಂದ್ರ (RRC) ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ 61 ಸ್ಪೋರ್ಟ್ಸ್ ಕೋಟ ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 61
Comments