ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Bhagya R K | Date:April 5, 2024
ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1113 ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್, ಪ್ಲಬರ್, ವೆಲ್ದರ್, ಕಂಪ್ಯೂಟರ್ ಆಪರೇಟರ್ / ಪ್ರೋಗ್ರಾಮ್ ಅಸಿಸ್ಟೆಂಟ್, ಮೆಕ್ಯಾನಿಕಲ್ ಡೀಸೆಲ್ ಮತ್ತು ಮೆಕ್ಯಾನಿಕ್ ಆಟೋ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 02 ಏಪ್ರಿಲ್ 2024 ಹಾಗೂ ಕೊನೆಯ ದಿನಾಂಕ : 01 ಮೇ 2024.
No. of posts: 1113
Comments