Loading..!

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Yallamma G | Date:May 8, 2024
not found

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 862 ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್, ಪ್ಲಬರ್, ವೆಲ್ದರ್, ಡೈವರ್ ಕಾಮ್ ಮೆಕ್ಯಾನಿಕ್, ವೈರ್ ಮ್ಯಾನ್, ಮೆಕ್ಯಾನಿಕಲ್ ಡೀಸೆಲ್ ಮತ್ತು ಮೆಕ್ಯಾನಿಕ್ ಆಟೋ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 09 ಮೇ 2024.

No. of posts:  862

Comments