ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Yallamma G | Date:Nov. 29, 2024
ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1785 ಫೈಟರ್, ಟರ್ನರ್, ಕಾರ್ಪೇಂಟರ್, ಎಲೆಕ್ಟ್ರಿಷನ್, ವೆಲ್ಡರ್, ಮೆಕ್ಯಾನಿಕ್, ಪೇಂಟರ್, ಕೇಬಲ್ ಜೊಇಂಟೆರ್ ಮತ್ತು ವೈರ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 1785
Comments