ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ
Published by: Siddaram Halli | Date:Feb. 14, 2020

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ 2020 ನೇ ಸಾಲಿಗೆ ಖಾಲಿ ಉಳಿದಿರುವ ಒಟ್ಟು 15 ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 23 ಫೆಬ್ರವರಿ 2020 ಕೊನೆಯ ದಿನಕವಾಗಿದೆ
No. of posts: 15
Comments