ನೈಋತ್ಯ ರೈಲ್ವೇಯ ಬೆಂಗಳೂರು ವಿಭಾಗ, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:July 16, 2020

ನೈಋತ್ಯ ರೈಲ್ವೇಯ ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಇ-ಮೆಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 28-07-2020 ಕೊನೆ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ವೈದ್ಯರು
* ಹುದ್ದೆಗಳ ವಿವರ :
- ವೈದ್ಯರು
No. of posts: 7
Comments